ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂಜಾಗರಣ ವೇದಿಕೆ ನೇತೃತ್ವದಲ್ಲಿ ಸೋಮವಾರ ನಗರದ ಬ್ರಹ್ಮಗಿರಿಯಲ್ಲಿ ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಉಡುಪಿಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಅನಗತ್ಯವಾಗಿ ಪ್ರಕರಣ ದಾಖಲಿಸಿ ಹಿಂದೂ ಸಂಘಟನೆಗಳ ಬಲ ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಖಾಕಿ ಖಾಕಿಯಾಗಿಯೇ ಇದ್ದರೆ ಗೌರವ ನೀಡುತ್ತೇವೆ. ಖಾಕಿ ಕಾಂಗ್ರೆಸ್ ಆದರೆ ಪ್ರತಿಭಟನೆ ನಡೆಸುತ್ತೇವೆ ಎಂದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ, ಕಿರಣ್ ಕುಮಾರ್ ಕೋಡ್ಗಿ, ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.