ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಪ್ರಚಾರ ಕಾರ್ಯ ರಾಜ್ಯದಾದ್ಯಂತ ನಡೆಯುತ್ತಿದ್ದು, ಬುಧವಾರ ಉಡುಪಿ ನಗರಕ್ಕೆ ಬಂದ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಸ್ವಾಗತಕೋರಿ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ಮುಕ್ತ ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕೋರ್ಸ್‌ಗಳು, ಪ್ರವೇಶಾತಿ ವಿವರ ಸೇರಿದಂತೆ ಎಲ್ಲ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವ ಸಲುವಾಗಿ ಮುಕ್ತ ವಿವಿಯ ಪ್ರಚಾರ ವಾಹನ ಸಂಚರಿಸುತ್ತಿದೆ.

ಈ ಸಂದರ್ಭದಲ್ಲಿ ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ, ಪ್ರಚಾರ ಕಾರ್ಯದ ಮ್ಯಾನೇಜರ್ ಸಿದ್ಧೇಗೌಡ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.