ಕಾರವಾರ: ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆಯಲ್ಲಿ ಮಂಗಳವಾರ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.

ಯುದ್ಧ ವಿಮಾನ ವಾಹಕ ನೌಕೆ ಐ.ಎನ್.ಎಸ್ ವಿಕ್ರಮಾದಿತ್ಯದ ಮೇಲೆ, ನೌಕಾನೆಲೆಯ ವಿವಿಧ ಕಡಲತಾಣಗಳಲ್ಲಿ ಒಟ್ಟು 3 ಸಾವಿರ ಮಂದಿ ಏಕಕಾಲಕ್ಕೆ ಯೋಗಾಸನ ಮಾಡಿದರು.

ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಅತುಲ್ ಆನಂದ್, ಸಿಬ್ಬಂದಿ ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು.

ಸೈನ್ಯ ಸೇರಲುಬಯಸುವವರು ರೈಲು, ಬಸ್ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.