ಕಾರವಾರ: 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 22 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಜುಲೈ 1 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು.

ಆಸಕ್ತರು ಅರ್ಜಿ ನಮೂನೆಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ: 08372-297221, ಮೊಬೈಲ್ ಸಂಖ್ಯೆ: 9448644074 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯ್ತಿ ಅವರನ್ನು ಸಂಪರ್ಕಿಸಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 6ರ ಒಳಗೆ ಸಲ್ಲಿಸಬೇಕು ಎಂದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.