ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ಹತ್ತು ತಿಂಗಳು ವಸತಿ ಸಹಿತ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

21 ರಿಂದ 35 ವರ್ಷದ ಒಳಗಿನ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು https://sevasindhu.karnataka.gov.in ಮೂಲಕ ಸೆ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/ ಅಥವಾ ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು. 08382 220336 ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ 82777 99990 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.