ಶಿರಸಿ: ನಗರದ ಹಳೆಯ ಬಸ್ ನಿಲ್ದಾಣದ ಪುನರ್ ನಿರ್ಮಾಣಕ್ಕೆ ₹6.78 ಕೋಟಿ ವೆಚ್ಚದ ಯೋಜನೆಗೆನಗರ ಭೂಸಾರಿಗೆ ನಿರ್ದೇಶನಾಲಯ ಮಂಜೂರಾತಿ ನೀಡಿದೆ.

ಈ ಕುರಿತು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ₹5 ಕೋಟಿ ಅನುದಾನ ಮಂಜೂರಾಗಿತ್ತು. ತಾಂತ್ರಿಕ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಹಿನ್ನೆಲೆ ಹೆಚ್ಚುವರಿ ಮೊತ್ತಕ್ಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಅದಕ್ಕೆ ಅನುಮೋದನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್ನಲ್ಲಿಯೇ ಹಳೆ ಬಸ್ ನಿಲ್ದಾಣ ಕಟ್ಟಡ ತೆರವುಗೊಳಿಸಲಾಗಿತ್ತು. ವರ್ಷದ ಬಳಿಕ ಕಾಮಗಾರಿಗೆ ಅಗತ್ಯ ಅನುದಾನ ಮಂಜೂರಾತಿಗೆ ಒಪ್ಪಿಗೆ ಸಿಕ್ಕಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.