ಕಾರವಾರ: ಜಿಲ್ಲೆಯ ಕರಾವಳಿಯ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹಾಗಾಗಿಈ ಭಾಗದಐದು ತಾಲ್ಲೂಕುಗಳಾದ ಕಾರವಾರ, ಅಂಕೋಲಾ,ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಎಲ್ಲ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೂ (ಘಟ್ಟದ ಮೇಲಿನ ತಾಲ್ಲೂಕುಗಳನ್ನೂ ಒಳಗೊಂಡು) ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಶುಕ್ರವಾರ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶನಿವಾರದ ತರಗತಿಯನ್ನು ಬೇರೊಂದು ದಿನ ಸರಿದೂಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕಎನ್.ಜಿ.ನಾಯಕ್ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.