ಸಿದ್ದಾಪುರ: ‘ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಪ್ರಕೃತಿಯನ್ನು ಉಳಿಸಿಕೊಂಡು ಹವಾಮಾನ ವೈಪರೀತ್ಯ, ಅಧಿಕ ತಾಪಮಾನ ಮುಂತಾದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಮುಂದಾಗಬೇಕು’ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೋಲಸಿರ್ಸಿ ಗ್ರಾಮ ಪಂಚಾಯಿತಿ, ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯ, ತಾಲ್ಲೂಕಿನ ವಿವಿಧ ಸಂಘ–ಸಂಸ್ಥೆಗಳು, ಸಾರ್ವಜನಿಕರು ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ತಾಲ್ಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಕೂಡ ಪಾಲ್ಗೊಂಡಿದ್ದರು.

ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಶಶಿಭೂಷಣ ಹೆಗಡೆ, ಕೋಲಸಿರ್ಸಿ ಗ್ರಾ. ಪಂ ಅಧ್ಯಕ್ಷೆ ಹೇಮಾವತಿ ಗೌಡರ್, ಸದಸ್ಯ ಕೆ.ಆರ್.ವಿನಾಯಕ, ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಪ್ರಮುಖರಾದ ರವಿ ಹೆಗಡೆ ಹೂವಿನಮನೆ, ಗುರುರಾಜ ಶಾನಭಾಗ, ಮಂಜುನಾಥ ಭಟ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.