ಕುಮಟಾ: ತಿಂಗಳ ಹಿಂದೆ ಕುಮಟಾಕ್ಕೆ ವರ್ಗವಾಗಿ ಬಂದಿದ್ದ ತಹಶೀಲ್ದಾರ್ ರಾಜೀವ ವಿ.ಎಸ್. ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದ್ದು, ಶುಕ್ರವಾರ ಕರ್ತವ್ಯದಿಂದ ಬಿಡುಗಡೆಯಾದರು.

ಅ.11 ರಂದು ಅವರು ಕುಮಟಾದಲ್ಲಿ ಅಧಿಕಾರ ಸ್ವೀಕರಿಸಿದ್ದರು. ಕಳೆದ ಆರು ತಿಂಗಳಿಂದ ಕುಮಟಾದಲ್ಲಿ ಪ್ರಭಾರ ತಹಶೀಲ್ದಾರ್ ಕೆಲಸ ಮಾಡುತ್ತಿದ್ದಾರೆ. ಕೆಲ ತಿಂಗಳು ಕುಮಟಾದ ಗ್ರೇಡ್-2 ತಹಶೀಲ್ದಾರ್ ಸತೀಶ ಗೌಡ ಹಾಗೂ ನಂತರ ಹೊನ್ನಾವರ ತಹಶೀಲ್ದಾರ್ ರವಿರಾಜ ದೀಕ್ಷಿತ್ ಪ್ರಭಾರಗಳಾಗಿ ಕೆಲಸ ಮಾಡಿದ್ದರು. ಈಗ ಮತ್ತೆ ಕುಮಟಾದ ಗ್ರೇಡ್-2 ತಹಶೀಲ್ದಾರ್ ಸತೀಶ ಗೌಡ ಅವರೇ ಪ್ರಭಾರವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಯಂ ತಹಶೀಲ್ದಾರ್ ಇಲ್ಲದೇ ಅನೇಕ ಸಾರ್ವಜನಿಕ ಕೆಲಸಗಳು ನನೆಗುದಿಗೆ ಬಿದ್ದಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.