ಶಿರಸಿ: ‘ಶಾಸಕ ಭೀಮಣ್ಣ ನಾಯ್ಕ ಬಿಜೆಪಿ ಸರ್ಕಾರ ಮಂಜೂರಿಗೊಳಿಸಿದ ಕಾಮಗಾರಿ ಮಾಡುವುದರ ಜತೆಗೆ ಈಗಿನ ಅನುದಾನಕ್ಕಿಂತ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಲಿ’ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ದೀನದಯಾಳ ಸಭಾಂಗಣದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಕೃತಜ್ಞತಾ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡು ಅವರು ಮಾತನಾಡಿದರು.

ಮತದಾರರು ಹಾಗೂ ಸರ್ಕಾರ ಕೊಟ್ಟ ಗ್ಯಾರಂಟಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡುವಲ್ಲಿ ನೂತನ ಶಾಸಕರು ಆಸಕ್ತರಾಗಬೇಕು ಎಂದರು.

ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನರಸಿಂಹ ಹೆಗಡೆ ಬಕ್ಕಳ, ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ಟ, ಪ್ರಮುಖರಾದ ಉಷಾ ಹೆಗಡೆ, ಉಮೇಶ ಬಂಕಾಪುರ, ಆರ್.ಡಿ.ಹೆಗಡೆ, ಸುರೇಶ್ಚಂದ್ರ ಹೆಗಡೆ ಮಾತನಾಡಿದರು. ಗ್ರಾಮೀಣ ಮಂಡಲ ಕಾರ್ಯದರ್ಶಿ ರಘುಪತಿ ಭಟ್ಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.