ಗೋಕರ್ಣ: ಶನಿವಾರ ಮಧ್ಯರಾತ್ರಿ ನಡೆಯುವ ಚಂದ್ರಗ್ರಹಣದ ಅವಧಿಯಲ್ಲಿ ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರನ ಆತ್ಮಲಿಂಗದ ದರ್ಶನಕ್ಕೆ ಅವಕಾಶ ಲಭ್ಯವಿದ್ದು, ಭಕ್ತರು ಮಹಾಬಲೇಶ್ವರನ ಸ್ಪರ್ಶ ದರ್ಶನ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಶನಿವಾರ ರಾತ್ರಿ 1 ಗಂಟೆಯಿಂದ ಚಂದ್ರಗ್ರಹಣ ಮುಗಿಯುವ ರಾತ್ರಿ 2.30ರ ವರೆಗೆ ದೇವಸ್ಥಾನ ತೆಗೆದಿರಲಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶವಿದೆ. ಆದರೆ ಶನಿವಾರ ಸಂಜೆ 4 ರಿಂದ 5.30 ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಶವಿರಲಿದ್ದು, 5.30 ರ ನಂತರ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ಅದೇ ದಿನ ರಾತ್ರಿ ಭಕ್ತರಿಗೆ ಅಮೃತಾನ್ನ ಪ್ರಸಾದ ಭೋಜನ ಇರುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.