ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ತರಬೇತಿ ಅವಧಿಯಲ್ಲಿ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ನ.5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ (9480841234) ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.