ಕಾರವಾರ: ನಗರದ ಯುವಕ ರೋಹನ್ ಕುಡಾಲ್ಕರ್ ಎಂಬುವವರು ಕ್ಯಾಮೆರಾದಲ್ಲಿ ಸೆರೆಹಿಡಿದ, ಪ್ರಸಿದ್ಧ ಪ್ರವಾಸಿ ತಾಣ ದೂಧ್ಸಾಗರ್ನ ಚಿತ್ರವೊಂದು ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಟ್ಟದ ಮೇಲಿನಿಂದ ಧುಮ್ಮಿಕ್ಕುವ ನೀರಿನ ಸಮೀಪದಲ್ಲಿ ಸಾಗುತ್ತಿರುವ ರೈಲಿನ ಚಿತ್ರವನ್ನು ಅವರು ಕ್ಲಿಕ್ಲಿಸಿದ್ದರು. ಅದನ್ನು ಸಾಮಾಜಿಕ ಜಾಲತಾಣ ‘ಇನ್ಸ್ಟಾಗ್ರಾಂ’ನ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಅದನ್ನು ಲಕ್ಷಾಂತರ ಮಂದಿ ‘ಶೇರ್’ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ‘ಇನ್ಕ್ರೆಡಿಬಲ್ ಇಂಡಿಯಾ’ ಯೋಜನೆಯ ಅಧಿಕೃತ ಟ್ವಿಟರ್ ಖಾತೆ, ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ‘ಟ್ರಿಪ್ ಟು ದ ಕಮ್ಯುನಿಟಿ’, ‘ಟ್ರಾವೆಲ್ ಇಂಡಿಯಾ’ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಸಾಮಾಜಿಕ ಜಾಲತಾಣಗಳ ಪುಟಗಳಲ್ಲೂ ಈ ಚಿತ್ರ ಪ್ರಕಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.