ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ: ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ಕೊರತೆ

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಜಿಲ್ಲೆಯಲ್ಲಿ ಆರೋಗ್ಯ ಸೇವೆಗೆ ತತ್ವಾರ
Published : 4 ನವೆಂಬರ್ 2024, 5:20 IST
Last Updated : 4 ನವೆಂಬರ್ 2024, 5:20 IST
ಫಾಲೋ ಮಾಡಿ
Comments
ದಾಂಡೇಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸಾಲುಗಟ್ಟಿ ನಿಂತು ಸಾರ್ವಜನಿಕರು
ದಾಂಡೇಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸಾಲುಗಟ್ಟಿ ನಿಂತು ಸಾರ್ವಜನಿಕರು
ಮುಂಡಗೋಡ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದು
ಮುಂಡಗೋಡ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದು
ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಸಲುವಾಗಿ ಬಂದ ರೋಗಿಗಳು ಆಸ್ಪತ್ರೆಯ ಹೊರಗೆ ನಿಂತಿದ್ದರು
ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಸಲುವಾಗಿ ಬಂದ ರೋಗಿಗಳು ಆಸ್ಪತ್ರೆಯ ಹೊರಗೆ ನಿಂತಿದ್ದರು
ಇಎಸ್ಐ ತಾಯಿ ಮಕ್ಕಳ ಆಸ್ಪತ್ರೆ ಸಾರ್ವಜನಿಕ ಆಸ್ಪತ್ರೆಯೂ ಸೇರಿದರೆ ಸುಮಾರು 10ಕ್ಕೂ ಹೆಚ್ಚು ಎಕರೆ ಜಾಗ ಸಿಗಬಹುದು. ಸುಸಜ್ಜಿತವಾದ ಕಟ್ಟಡ ಇರುವುದರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಂಡೇಲಿ ಸೂಕ್ತವಾಗಿದೆ.
–ರಾಜೇಸಾಬ ಕೇಸನೂರು, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ
ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ. ತಜ್ಞ ವೈದ್ಯರೂ ಇಲ್ಲ. ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಅಥವಾ ಕ್ರಿಮ್ಸ್ ಸಂಸ್ಥೆಗೆ ಕಳುಹಿಸುತ್ತಿದ್ದಾರೆ
– ಪ್ರಶಾಂತ ನಾಯ್ಕ, ಅಂಕೋಲಾ ಸ್ಥಳೀಯ ನಿವಾಸಿ
ಕ್ರಿಮ್ಸ್ ನಲ್ಲಿ ಹೃದ್ರೋಗ ತಜ್ಞರು ಸದ್ಯದಲ್ಲೇ ನೇಮಕಗೊಂಡಿದ್ದು ಕ್ಯಾಥಲ್ಯಾಬ್ ಆರಂಭಕ್ಕೆ ಸಿದ್ಧತೆ ನಡೆದಿದೆ
–ಡಾ.ಗಜಾನನ ನಾಯಕ ಕ್ರಿಮ್ಸ್ ನಿರ್ದೇಶಕ
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಸರ್ಕಾರಕ್ಕೆ ವಿನೂತನ ಪ್ರತಿಭಟನೆಗಳ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ. ಆಸ್ಪತ್ರೆ ಸ್ಥಾಪನೆಗೆ ಮುನ್ನ ಇದ್ದ ಆಸ್ಪತ್ರೆಗೆ ತಜ್ಞರ ನೇಮಕವನ್ನಾದರೂ ಮಾಡಲಿ
–ರಾಘು ನಾಯ್ಕ ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT