ಶಿರಸಿ: ‘ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ. ಇಂಥ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕಾಗಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

ಇಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ. ನಾವು ಇಲ್ಲದಿದ್ದರೆ, ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರು’ ಎಂದರು.

‘ಕಾಂಗ್ರೆಸ್ನವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.