ಓವರ್ ಹೆಡ್ ಟ್ಯಾಂಕ್‍ಗಳ ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು. ಇಲ್ಲವಾದರೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದರೂ ಜನತೆಗೆ ಹೆಚ್ಚಿನ ಉಪಯೋಗ ಆಗುವುದಿಲ್ಲ
–ದಯಾನಂದ ನಾಯಕ ನಗರಸಭೆ ಸದಸ್ಯ
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಯೋಜನೆ ಅನುಷ್ಠಾನ ಆಗುತ್ತಿದೆ. ಕಡಿಮೆ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸುವುದರಿಂದ ಆಗುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು