ಕಾರವಾರ: ತೆಲಂಗಾಣದ ಆಕಾಶ್ ವಡ್ಲಕೊಂಡ ಹೊನ್ನಾವರದ ಕಾಸರಕೋಡಿನಲ್ಲಿ ಗುರುವಾರ ಮುಕ್ತಾಯಗೊಂಡ ಮೂರು ದಿನಗಳ ರಾಷ್ಟ್ರಮಟ್ಟದ ಅಂಧರ ಜೂನಿಯರ್ ಚೆಸ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಗೆದ್ದುಕೊಂಡರು. ಅವರು ಏಳು ಸುತ್ತುಗಳಿಂದ ಆರು ಪಾಯಿಂಟ್ಸ್ ಕಲೆಹಾಕಿದರು.

ಸ್ಥಳೀಯ ರೋಟರಿ ಕ್ಲಬ್ ಆಶ್ರಯದಲ್ಲಿ ಅಖಿಲ ಭಾರತ ಚೆಸ್ ಫೆಡರೇಶನ್ ಸಹಯೋಗದೊಂದಿಗೆ ನಡೆದ ಈ ಚಾಂಪಿಯನ್ಷಿಪ್ನಲ್ಲಿ ಹತ್ತು ರಾಜ್ಯಗಳ 54 ಮಂದಿ ಭಾಗವಹಿಸಿದ್ದರು. ಮಹಾರಾಷ್ಟ್ರದ ವೇದ ನೀರಜ್ ಪೌರ್ (5.5 ಪಾಯಿಂಟ್) ಎರಡನೇ ಸ್ಥಾನ ಪಡೆದರೆ, ತಮಿಳುನಾಡಿನ ಸ್ಯಾಮ್ ಪೇನಿಯಲ್ (5 ಅಂಕ) ಮೂರನೇ ಸ್ಥಾನ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.