ಸಿದ್ದಾಪುರ: ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಎರಡನೇ ಬಲಿಯಾಗಿದೆ.

ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60 ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
.ಉಡುಪಿ: ಕರಾವಳಿಗೆ ಕಾಲಿಟ್ಟ ಮಂಗನ ಕಾಯಿಲೆ, ಕಾಡಂಚಿನ ಗ್ರಾಮಗಳಲ್ಲಿ ಆತಂಕ.
'ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಮೆಗ್ಗಾನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಮೆಗ್ಗಾನ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು' ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಂತಾಗಿದೆ.

ಈವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ
.ಚಿಕ್ಕಮಗಳೂರು: ಮರ ಕಡಿದು ಮಂಗನ ಕಾಯಿಲೆ ಬಂತು!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.