ವಿಜಯನಗರ (ಹೊಸಪೇಟೆ): ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ (ಫೆ.27) ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ನಡೆದಿತ್ತು. ಅದರ ದೃಶ್ಯ ವಕೀಲರ ಸಂಘದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟರು. ಮಚ್ಚಿನ ಹೊಡೆಯುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿದೆ.

ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜನರು ಭಯದಲ್ಲಿ ದೂರಕ್ಕೆ ಓಡಿರುವುದೂ ಸಿಸಿಟಿವಿ ದೃಶ್ಯಗಳಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.