‘ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್’ ಇದು ಹೂವಿನಹಡಗಲಿ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮೊಳಗಿದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ಮೈಲಾರದ ಡೆಂಕನ ಮರಡಿಯಲ್ಲಿ ಸೋಮವಾರ ಸಂಜೆ ಅಪಾರ ಭಕ್ತರ ಜಯಘೋಷ ಹರ್ಷೋದ್ಘಾರದ ನಡುವೆ ಪ್ರಸಕ್ತ ಸಾಲಿನ ಕಾರಣಿಕ ನುಡಿ ಅನುರಣಿಸಿತು.

ಸುದ್ದಿ ಓದಿ: 'ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್': ಮೈಲಾರಲಿಂಗೇಶ್ವರ ಕಾರಣಿಕದ ಉಕ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.