ಹೊಸಪೇಟೆ (ವಿಜಯನಗರ): ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಬುಧವಾರ ಹಂಪಿಗೆ ಭೇಟಿ ನೀಡಿದರು.

ಪಂಪ ವಿರೂಪಾಕ್ಷೇಶ್ವರನ ದರ್ಶನ ಪಡೆದ ಸ್ವಾಮೀಜಿ, ಕಮಲ ಮಹಲ್, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪ, ಕಡಲೆಕಾಳು ಗಣಪ, ವಿಜಯ ವಿಠಲ ದೇವಸ್ಥಾನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು.

ಕರ್ನಾಟಕ ಪ್ರವಾಸಿ ಮಾರ್ಗದರ್ಶಿ ಸಂಘದವರು ಅವರ ಜೊತೆಗಿದ್ದು ಸ್ಮಾರಕಗಳ ಮಹತ್ವ ವಿವರಿಸಿದರು. ಸಂಘದ ರಾಜ್ಯ ಅಧ್ಯಕ್ಷ ಮಂಜುನಾಥ ಗೌಡ, ಕಾರ್ಯಕಾರಿ ಮಂಡಳಿ ನಿರ್ದೇಶಕ ಜೋಳದ ನಾಗರಾಜ, ಮಲ್ಲಿಕಾರ್ಜುನ, ಶ್ರೀಕೃಷ್ಣದೇವರಾಯ ಸಂಘದ ಅಧ್ಯಕ್ಷ ಶಿವಕುಮಾರ್, ವಿರುಪಾಕ್ಷಿ ಪ್ರಭಾ, ಎಚ್. ಪ್ರಕಾಶ್, ರಾಜ್ಯ ಕಾರ್ಯಕಾರಿ ಮಂಡಳಿ ನಿರ್ದೇಶಕ ಎಚ್. ಹುಲುಗಪ್ಪ ಹುಲಿಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.