ಯಾರಿಂದಲೂ ಲೋಪ ಆಗಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದರಲ್ಲಿ ಅರ್ಥವಿಲ್ಲ. ತನಿಖೆಯಾಗಿ ಶಿಕ್ಷೆಯಾದರೆ ಮಾತ್ರ ಇಂತಹ ಲೋಪ ಮರುಕಳಿಸಲಾರದು.
ಬಸವರಾಜ ಬೊಮ್ಮಾಯಿ, ಸಂಸದ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ತುಂಗಭದ್ರಾ ಅಣೆಕಟ್ಟೆ ಸಮೀಪ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಗೇಟ್ ಅಳವಡಿಕೆ ಕುರಿತು ಮಾಹಿತಿ ಪಡೆದರು –ಪ್ರಜಾವಾಣಿ ಚಿತ್ರ/ ಲವ ಕೆ.