ಹೊಸಪೇಟೆ : ‘ನಗರದ ನ್ಯಾಷನಲ್ ಕಾಲೇಜಿನಲ್ಲಿ ಜುಲೈ 11 ರಿಂದ 13ರವರೆಗೆ ಜರುಗಿದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆಯ ಕೌನ್ಸಿಲಿಂಗ್ ನಲ್ಲಿ 427 ಶಿಕ್ಷಕರು ಖಾಲಿ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

1219 ಪ್ರಾಥಮಿಕ ಶಾಲಾ ಶಿಕ್ಷಕರು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು, ಈ ಪೈಕಿ 336 ಶಿಕ್ಷಕರು ತಮ್ಮ ಅಪೇಕ್ಷೆಯ ಖಾಲಿ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 883 ಶಿಕ್ಷಕರು ಗೈರು ಹಾಜರಾಗಿ ಕೋರಿಕೆ ವರ್ಗಾವಣೆಗೆ ತಿರಸ್ಕರಿದ್ದಾರೆ.

315 ಜನ ಪ್ರೌಢಶಾಲಾ ಶಿಕ್ಷಕರು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಈ ಪೈಕಿ 91 ಶಿಕ್ಷಕರು ಕೌನ್ಸಿಲಿಂಗ್ ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ. 224 ಶಿಕ್ಷಕರು ಕೌನ್ಸಿಲಿಂಗ್ ಗೆ ಗೈರಾಗಿ ಕೋರಿಕೆ ವರ್ಗಾವಣೆ ತಿರಸ್ಕರಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.