ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್ಗೂ ಅಧಿಕ ನೀರನ್ನು 20 ಕ್ರಸ್ಟ್ಗೇಟ್ಗಳ ಮೂಲಕ ನದಿಗೆ ಹರಿಸುತ್ತಿರುವ ಕಾರಣ ಹಂಪಿಯ ಪುರಂದರ ಮಂಟಪ ಸೋಮವಾರ ಸಂಪೂರ್ಣ ಮುಳುಗಡೆಯಾಗಿದೆ. ಈ ವರ್ಷ ಮೂರನೇ ಬಾರಿಗೆ ಈ ಮಂಟಪ ಮುಳುಗಡೆಯಾಗಿದೆ.

ಹಿಂಗಾರು ಮಳೆಯಿಂದ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ಹಲವು ಕೆರೆಗಳು ತುಂಬಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯ 20 ಅಡಿ ಎತ್ತರವಿದ್ದು, ಸದ್ಯ 14 ಅಡಿ ನೀರು ತುಂಬಿದೆ. ಈ ಜಲಾಶಯ ಭರ್ತಿಯಾದರೆ 2 ಟಿಂಎಸಿ ಅಡಿ ನೀರು ಸಂಗ್ರಹವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.