ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇತ್ತೀಚೆಗೆ ಆಯೋಜಿಸಿದ್ದ ಅಂತರ್ ಮಹಾವಿದ್ಯಾಲಯ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ತಂಡ 7 ಅಂಕಗಳ ಅಂತರದಿಂದ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ತಂಡವು ರನ್ನರ್ ಅಪ್ ಸ್ಥಾನ ಪಡೆಯಿತು. ಎಂಟು ವಿವಿಧ ಮಹಿಳಾ ಮಹಾವಿದ್ಯಾಲಯದ ತಂಡಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.

ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್.ಎಸ್.ಕೋರಿ ಉದ್ಘಾಟಿಸಿದರು. ವಿಶ್ವವಿದ್ಯಾಲಯದ ಯು.ಜಿ ಪ್ರೊಗ್ರಾಂ ವಿಶೇಷ ಅಧಿಕಾರಿ ಪ್ರೊ.ರಾಜಕುಮಾರ ಮಾಲಿಪಾಟೀಲ, ಬಿ.ಎಲ್.ಡಿ. ಇ. ಸಂಸ್ಥೆ ಆಡಳಿತಾಧಿಕಾರಿ ಪ್ರೊ ವಿ.ಎಸ್.ಬಗಲಿ, ಕಾಲೇಜಿನ ಪ್ರಾಚಾರ್ಯ ಡಾ. ವೈ. ತಮ್ಮಣ್ಣ, ಡಾ.ರೇಣುಕಾದೇವಿ ಕಮತರ, ದೈಹಿಕ ನಿರ್ದೇಶಕಿ ಡಾ. ಸವಿತಾ ಅಣೆಪ್ಪನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.