ವಿಜಯಪುರ: ತಾಲ್ಲೂಕಿನ ಅಲಿಯಾಬಾದ್ ಸಮೀಪದ ಸಾವಳಗಿ ಜಲ್ಲಿ ಕಲ್ಲು ಕ್ರಷರ್ ಘಟಕದಲ್ಲಿ ಗುರುವಾರ ಸ್ಫೋಟ ಸಂಭವಿಸಿ ಒಬ್ಬ ಸಾವಿಗೀಡಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಲ್ಲಿ ಕಲ್ಲು ಕ್ರಷರ್ ಘಟಕದ ಸಮೀಪದ ರಸ್ತೆಯಲ್ಲಿ ನಿಂತಿದ್ದ ಮೋಹನ್ ನಾಯ್ಕ(45) ಎಂಬುವವರು ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಳಗಿ ಕ್ರಷರ್ ಘಟಕದಲ್ಲಿದ್ದವರು ಘಟನೆ ಬಳಿಕ ಪರಾರಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

₹12 ಕೋಟಿ ಲಂಚ ಆರೋಪ: ಯಡಿಯೂರಪ್ಪ ವಿರುದ್ಧದ ಖಾಸಗಿ ದೂರು ವಜಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.