ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಲಮಟ್ಟಿ | 1.3 ಕಿ.ಮೀ ಉದ್ದ ನದಿತೀರಕ್ಕೆ ತಡೆಗೋಡೆ ನಿರ್ಮಾಣ

10 ಲಕ್ಷ ಕ್ಯುಸೆಕ್ ನೀರು ಬಿಟ್ಟರೂ ಅಪಾಯವಿರದು
ಚಂದ್ರಶೇಖರ ಕೋಳೇಕರ
Published : 6 ಆಗಸ್ಟ್ 2024, 5:39 IST
Last Updated : 6 ಆಗಸ್ಟ್ 2024, 5:39 IST
ಫಾಲೋ ಮಾಡಿ
Comments
ಪ್ರವಾಹ ನಿಯಂತ್ರಣಕ್ಕಾಗಿ ಈ ತಡೆಗೋಡೆ ನಿರ್ಮಿಸಲಾಗಿದೆ. ಪ್ರವಾಸಿಗರಿಗಾಗಿ ವೀಕ್ಷಣಾ ಗ್ಯಾಲರಿ ನಿರ್ಮಿಸಬೇಕೆಂಬ ಬೇಡಿಕೆಯಿದ್ದು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ಎಚ್.ಎನ್. ಶ್ರೀನಿವಾಸ, ಮುಖ್ಯ ಎಂಜಿನಿಯರ್, ಅಣೆಕಟ್ಟು ವಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT