ವಿಜಯಪುರ: ಸಾರ್ವಜನಿಕರಿಗೆ ಸಕಾಲ ಯೋಜನೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಕಾಲದಡಿ ಅರ್ಜಿಗಳನ್ನು ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ವಿಜಯಪುರ ತಹಶೀಲ್ದಾರ್ ಮೋಹನಕುಮಾರಿ ಹೇಳಿದರು.

ತಾಲ್ಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಸಕಾಲ’ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ಸಾರ್ವಜನಿಕರು ಸಪ್ತಾಹದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಸಾರಿಗೆ ಇಲಾಖೆಗಳಲ್ಲಿ ಸಕಾಲ ಸಪ್ತಾಹ ಆಚರಿಸಲಾಗುತ್ತಿದೆ ಎಂದರು.

ಉಪ ತಹಶೀಲ್ದಾರ್ ಡಿ.ಬಿ. ಭೋವಿ, ಶಿರಸ್ತೇದಾರ ಪವಾರ, ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.