ವಿಜಯಪುರ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ವಿಜಯಪುರದ ವಿಶ್ವವಿಖ್ಯಾತ, ಐತಿಹಾಸಿಕ ಪ್ರವಾಸಿತಾಣಗಳಾದ ಗೋಳ ಗುಮ್ಮಟ, ಮ್ಯೂಸಿಯಂ, ಬಾರಕಮಾನ್ ಗೆ ಸೋಮವಾರ ಸಂಜೆ ಭೇಟಿ ನೀಡಿ, ವೀಕ್ಷಿಸಿದರು.

ಆದಿಲ್ ಶಾಹಿ ಅರಸ ಕಾಲದ ಕಣ್ಮನ ಸೆಳೆಯುವ ಸ್ಮಾರಕಗಳ ವಿಶೇಷತೆಯ ಬಗ್ಗೆ ಮಾಹಿತಿ ಪಡೆದರು.

ಪ್ರವಾಸಿ ಮಾರ್ಗದರ್ಶಿ ರಾಜಶೇಖರ್ ಅವರು ಸ್ಮಾರಕಗಳ ಬಗ್ಗೆ ರಾಜ್ಯಪಾಲರಿಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ವಿಜಯಪುರದ ಜಿಲ್ಲಾಧಿಕಾರಿ ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್. ಡಿ. ಆನಂದ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.