ತಾಳಿಕೋಟೆ: ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಅಕ್ಟೋಬರ್ 1 ರಂದು ಸ್ಥಳೀಯ ಶ್ರೀ ಸಂಗಮೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಅವರು ಇಲ್ಲಿನ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಮಂಗಳವಾರ ಭೇಟಿ ನೀಡಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಕ.ಸಾ.ಪ. ತಾಲ್ಲೂಕಾ ಅಧ್ಯಕ್ಷ ಆರ್.ಎಲ್.ಕೊಪ್ಪದ ಅವರು ಪರಿಷತ್ತಿನ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಸನ್ಮಾನಿಸಿ ಗೌರವಿಸಿ ಸಮ್ಮೇಳನದ ಯಶಸ್ಸಿಗೆ ಸಹಕಾರ ಕೋರಿ ಮನವಿ ಪತ್ರವನ್ನು ನೀಡಿದರು.

ಕಸಾಪ ಪದಾಧಿಕಾರಿಗಳಾದ ಆರ್.ಬಿ.ದಾನಿ., ಸುರೇಶ.ಹಿರೇಮಠ, ಎಸ್.ವಿ..ಜಾಮಗೊಂಡಿ, ಬಿ.ಆರ್.ಪೊಲೀಸ್ ಪಾಟೀಲ, ಸಂಗನಗೌಡ ಅಸ್ಕಿ, ಜಗದೀಶ ಬಿಳೇಭಾವಿ, ಬಸವರಾಜ ಕುಂಬಾರ, ಎಸ್.ಎಸ್.ಯಾಳವಾರ , ಎಸ್.ಎಸ್ ತೀರ್ಥ ಶಿಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.