ಕೊಲ್ಹಾರ(ವಿಜಯಪುರ ಜಿಲ್ಲೆ): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬೇಸತ್ತ ಪಕ್ಷದ ಕಾರ್ಯಕರ್ತರೊಬ್ಬರು ತಾವು ವೀಕ್ಷಿಸುತ್ತಿದ್ದ ಟಿವಿಯನ್ನೇ ಒಡೆದು ಹಾಕಿ ಹತಾಷೆ ವ್ಯಕ್ತಪಡಿಸಿದ್ದಾರೆ.
.Karnataka Bypoll Results | ಮಾಜಿ ಸಿಎಂ ಪುತ್ರರಿಗೆ ಸೋಲು: ಮೂರೂ ಕ್ಷೇತ್ರಗಳಲ್ಲಿ ‘ಕೈ’ ಜಯಭೇರಿ.
ಕೊಲ್ಹಾರ ಪಟ್ಟಣದ 4ನೇ ವಾರ್ಡಿನ ನಿವಾಸಿ ವೀರಭದ್ರಪ್ಪ ಬಾಗಿ ಎಂಬುವವರೇ ಟಿವಿ ಒಡೆದುಹಾಕಿರುವ ಬಿಜೆಪಿ ಕಾರ್ಯಕರ್ತರಾಗಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆ, ಒಳಜಗಳದಿಂದ ಪಕ್ಷ ಹೀನಾಯವಾಗಿ ಸೋಲು ಕಂಡಿದೆ. ಇದರಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ. ಈ ಹಿನ್ನೆಲೆಯಲ್ಲಿ ಬೇಸರಗೊಂಡು ಟಿವಿ ಒಡೆದುಹಾಕಿದೆ’ ಎಂದು ವೀರಭದ್ರಪ್ಪ ಹೇಳಿದರು.
.Karnataka Bypoll | ಸಿದ್ದರಾಮಯ್ಯ ನಾಯಕತ್ವ, ಗ್ಯಾರಂಟಿಗೆ ಸಿಕ್ಕ ಜಯ: ಖಂಡ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.