ವಿಜಯಪುರ ಜಿಲ್ಲೆಯಲ್ಲಿ ಸುಮಾರು 3200 ಜನರು ’ಮದ್ರಾಸ್ ಐ’ನಿಂದ ಬಳಲುತ್ತಿರುವುದು ವರದಿಯಾಗಿದೆ. ಈ ಸಾಂಕ್ರಾಮಿಕ ರೋಗದ ಬಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ
ಡಾ.ಸಂಪತ್ ಗುಣಾರಿ, ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ, ವಿಜಯಪುರ ‘ಮದ್ರಾಸ್ ಐ’ ಬಂದವರ ಕಣ್ಣು ನೋಡುವುದರಿಂದ ಯಾವುದೇ ಕಾರಣಕ್ಕೂ ಬರುವುದಿಲ್ಲ. ಸೋಂಕು ಒಬ್ಬರಿಂದ ಒಬ್ಬರಿಗೆ ಮುಟ್ಟುವುದರಿಂದ ಹರಡುತ್ತದೆ. ಸ್ವಯಂ ಔಷಧೋಪಚಾರ ಬೇಡ. ವೈದ್ಯರ ಸಲಹೆ ಪಡೆಯುವುದು ಸೂಕ್ತ
ಡಾ. ಜ್ಯೋತಿ ಇಜೇರಿ, ಬನಶಂಕರಿ ನೇತ್ರಾಲಯ, ವಿಜಯಪುರಮೋರಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಶಾಲಾ ಬಾಲಕ
ನಾಲತವಾಡ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ‘ಮದ್ರಾಸ್ ಐ’ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ
‘ಮದ್ರಾಸ್ ಐ’ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ