ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2023-24ನೇ ಸಾಲಿನ ವಿವಿಧ ಅಧ್ಯಯನ ವಿಭಾಗಗಳ ಪಿಎಚ್‍ಡಿ ಕೋರ್ಸ್‌ನ ಪ್ರವೇಶ ಪರೀಕ್ಷೆ ಮಾರ್ಚ್ 12 ರಂದು ಜ್ಞಾನ ಶಕ್ತಿ ಆವರಣದ ಎನ್‍ಇಪಿ-ಬ್ಲಾಕ್‍ನಲ್ಲಿ ಬೆಳಗ್ಗೆ 11ಕ್ಕೆ ನಡೆಸಲು ನಿರ್ಧರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.kswu.ac.in ಸಂಪರ್ಕಿಸಬಹುದು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.