ವಿಜಯಪುರ: ಆಗಸ್ಟ್ 22 ರಂದು ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ 'ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ' (ಕೆ.ಎ.ಆರ್.ಟಿ.ಇ.ಟಿ)ಯ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಹೆಚ್ಚುವರಿಜಿಲ್ಲಾಧಿಕಾರಿ ರಮೇಶ್ ಕಳಸದ ತಿಳಿಸಿದರು.

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್ ಅನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್ ಅನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ವಿ.ಹೊಸೂರು, ಜಿಲ್ಲಾ ಹಾಗೂ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಸ್.ಎ.ಮುಜಾವರ, ಮಂಜುನಾಥ ಗುಳ್ಳೇದಗುಡ್ಡ, ಎನ್.ದೊಡಮನಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.