ವಿಜಯಪುರ: ಕೋವಿಡ್-19 ಪೀಡಿತ (ಪಿ8789) ಮಹಿಳೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಒಂದು ಮಗು 2 ಕೆ.ಜಿ, ಇನ್ನೊಂದು ಮಗು 2.1 ಕೆ.ಜಿ ತೂಕ ಇವೆ. ತಾಯಿ ಹಾಗೂ ಅವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಶರಣಪ್ಪ ಕಟ್ಟಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಮನ್ಪ್ರೀತ್ ಕೌರ್ ಸಹರೀಯಾ, ಸಿಸ್ಟರ್ ಕಾಶೀಬಾಯಿ, ಡಾ.ಉಪಾಸೆ, ರವಿ ಕೂಚಬಾಳ, ಮೊಹಸೀನ್ ಮಮದಾಪೂರ, ಆರೋಗ್ಯ ಸಿಬ್ಬಂದಿ ಮಲ್ಲಿಕಾರ್ಜುನ ಅವರನ್ನು ಒಳಗೊಂಡ ವೈದ್ಯರ ತಂಡವು ಕೋವಿಡ್ ಪೀಡಿತ ಮಹಿಳೆಗೆ ಸಹಜ ಮತ್ತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.