ವಿಜಯಪುರ ನಗರದ ಐತಿಹಾಸಿಕ ಸ್ಮಾರಕಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸುವ ಸದುದ್ದೇಶ ಹಾಗೂ ಜಿಲ್ಲೆಯಲ್ಲಿ ಮಳೆ ಕಡಿಮೆ, ಅರಣ್ಯ ಪ್ರದೇಶ ಕಡಿಮೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ವೃಕ್ಷಥಾನ್ ಹೆರಿಟೇಜ್ ರನ್ ಆಯೋಜಿಸಲಾಗಿತ್ತು. ವಿವಿಧ 128 ವಿಭಾಗಗಳಲ್ಲಿ ವಿಜೇತರಾದವರಿಗೆ ಒಟ್ಟು ₹10 ಲಕ್ಷ ನಗದು ಬಹುಮಾನ ಮತ್ತು ಪದಕ ನೀಡಿ ಗೌರವಿಸಲಾಯಿತು. ‘ಗುಮ್ಮಟನಗರಿ’ಯಲ್ಲಿ ಓಟಗಾರರ ಕಲರವ ಜೋರಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.