ಯಾದಗಿರಿ: 2023-24ನೇ ಶೈಕ್ಷಣಿಕ ಸಾಲಿಗಾಗಿ ಖಾಲಿ ಇರುವ ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೋಟ್ನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೀರಾಚಾರ್ ತಿಳಿಸಿದ್ದಾರೆ.

ಜವಳಿ ಇಲಾಖೆಯ ಹೈಟೆಕ್ ಜವಳಿ ಪಾರ್ಕ್ ಬಂದಳ್ಳಿಯಲ್ಲಿ ನಡೆಯುತ್ತಿರುವ ಯಾದಗಿರಿಯ ಮೋಟಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗಾಗಿ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಜ್ಞಾನ ವಿಷಯ ಬೋಧಿಸುವವರು ಬಿಎಸ್ಸಿ (ಸಿಬಿಝಡ್) ಪದವಿಯಲ್ಲಿ ಹಾಗೂ ಟಿಇಟಿ ಯಲ್ಲಿ ತೇರ್ಗಡೆ ಹೊಂದಿದ ಅರ್ಹರು ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು 2023ರ ಡಿಸೆಂಬರ್ 10ರ ಒಳಗೆ ಖುದ್ದಾಗಿ ವಸತಿ ಶಾಲೆಯ ಕಚೇರಿಗೆ ಬಂದು ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 99001 70042ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.