ಯಾದಗಿರಿ: ಆದಾಯ ಮೀರಿ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಯಾದಗಿರಿ ಲೋಕಾಯುಕ್ತ ಪೊಲೀಸರು, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಬಲವಂತ ರಾಠೋಡ್ ಅವರ ಸರ್ಕಾರಿ ವಸತಿ ಗೃಹ, ವಿಜಯಪುರ ನಿವಾಸದ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ ವಸತಿ ಗೃಹದಲ್ಲಿ ದಾಳಿ ಮಾಡಿದ್ದಾರೆ.

ಆದಾಯ ಮೀರಿ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಯಾದಗಿರಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಅದೇ ರೀತಿ ವಿಜಯಪುರದಲ್ಲಿರುವ ಅವರ ಸ್ವಂತ ನಿವಾಸದ ಮೇಲೆ ದಾಳಿಯಾಗಿದೆ. ವಿಜಯಪುರದಿಂದ ಯಾದಗಿರಿಗೆ ರಾಠೋಡ್ ಆಗಮಿಸುತ್ತಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.