ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಸಭಾದಿಂದಲೇ ಜನಗಣತಿ ವರದಿ: ಶಂಕರ ಬಿದರಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ‍ಪದಾಧಿಕಾರಿಗಳ ಪದಗ್ರಹಣ
Published : 26 ಅಕ್ಟೋಬರ್ 2024, 14:40 IST
Last Updated : 26 ಅಕ್ಟೋಬರ್ 2024, 14:40 IST
ಫಾಲೋ ಮಾಡಿ
Comments
ಯಾದಗಿರಿಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದ ಜನತೆ
ಯಾದಗಿರಿಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದ ಜನತೆ
ವೀರಶೈವ ಲಿಂಗಾಯತ ಸಮಾಜವನ್ನು ಕೇಂದ್ರ ಸರ್ಕಾರ ಹಿಂದುಳಿದ ಸಮಾಜ‌ ಎಂದು ಘೋಷಿಸುವ ಮೂಲಕ ಸೌಲಭ್ಯ ಕಲ್ಪಿಸಿ ಕೊಡಬೇಕು
ಶಂಕರ ಎಂ ಬಿದರಿ ರಾಜ್ಯ ಘಟಕದ ಅಧ್ಯಕ್ಷ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ
ಜಾತಿ ಜನಗಣತಿಗಾಗಿ ಅಧಿಕಾರಿ ಸಿಬ್ಬಂದಿ ಯಾರೂ ಬಂದಿಲ್ಲ‌. ಹೀಗಾಗಿ ಇದು ಒಪ್ಪತಕ್ಕದಲ್ಲ. ಮುಂದಿನ ಬಾರಿ ಎಲ್ಲರೂ ವೀರಶೈವ ಲಿಂಗಾಯತ ಎಂದು ಬರೆಯಿಸಿ. ಎಲ್ಲರೂ ಒಗ್ಗಟ್ಟಿನಿಂದ ಇರೋಣ
ಚನ್ನಾರೆಡ್ಡಿ ಪಾಟೀಲ ತುನ್ನೂರ ಯಾದಗಿರಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT