ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | ಕೊನೆಯ ಸ್ಥಾನದಲ್ಲೇ ಉಳಿದ ಯಾದಗಿರಿ

Published 9 ಮೇ 2024, 7:02 IST
Last Updated 9 ಮೇ 2024, 7:02 IST
ಅಕ್ಷರ ಗಾತ್ರ

ಯಾದಗಿರಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು‍, ಜಿಲ್ಲೆಯು ಈ ಬಾರಿಯೂ ಕೊನೇ ಸ್ಥಾನದಲ್ಲೇ ಉಳಿಯುವ ಮೂಲಕ ಯಥಾಸ್ಥಿತಿ ಕಾಪಾಡಿಕೊಂಡಿದೆ.

2023ರಲ್ಲೂ 35ನೇ ಸ್ಥಾನದಲ್ಲಿದ್ದ ಯಾದಗಿರಿ, ಕೆಳಗಡೆಯಿಂದ ಮೊದಲ ಸ್ಥಾನದಲ್ಲಿದೆ.‌ 18,880 ವಿದ್ಯಾರ್ಥಿಗಳಲ್ಲಿ 9,551 ಉತ್ತಿರ್ಣರಾಗಿದ್ದು, ಶೇ 50.59 ಫಲಿತಾಂಶ ಬಂದಿದೆ.

ಆವಿಷ್ಕಾರ ಹೆಸರಿನಡಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಶಾಲಾ ಶಿಕ್ಷಣ ಇಲಾಖೆ ಕಸರತ್ತು ನಡೆಸಿತ್ತು. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಕೊನೆ ಸ್ಥಾನ ಗಟ್ಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT