ನಾರಾಯಣಪುರ: ಬರ ಪೀಡಿತ ತಾಲ್ಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲೂ ಮಧ್ಯಾಹ್ನ ಬಿಸಿಯೂಟ ವಿತರಣೆ ಯೋಜನೆಗೆ ಗುರುವಾರ ಚಾಲನೆ ನೀಡಲಾಗಿದೆ ಎಂದು ಸಿಆರ್‌ಪಿ ಮೌನೇಶ ಬಡಿಗೇರ ಮಾಹಿತಿ ನೀಡಿದ್ದಾರೆ.

ನಾರಾಯಣಪುರ ಕ್ಲಸ್ಟರ್ ವ್ಯಾಪ್ತಿಯ 14 ಶಾಲೆಗಳ ಮುಖ್ಯಶಿಕ್ಷಕರ ಉಪಸ್ಥಿತಿಯಲ್ಲಿ ಬಿಸಿಯೂಟಕ್ಕೆ ಚಾಲನೆ ನೀಡಲಾಗಿದೆ. ಗುರುವಾರ 854 ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿದ್ದಾರೆ, ಏ.11 ರಿಂದ ಮುಂದಿನ ಮೇ 28ರ (41 ದಿನಗಳ)ವರೆಗೆ ಬಿಸಿಯೂಟ ನೀಡಲಾಗುವದು ಎಂದು ಪ್ರಜಾವಾಣಿಗೆ ಅವರು ತಿಳಿಸಿದರು.

ಮುಖ್ಯಶಿಕ್ಷಕಿ ಜಯಶ್ರೀ, ಬಿಸಿಯೂಟ ಸಿಬ್ಬಂದಿ ಸೇರಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.