ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ನಿಧನ

Published 22 ಜುಲೈ 2024, 9:33 IST
Last Updated 22 ಜುಲೈ 2024, 9:33 IST
ಅಕ್ಷರ ಗಾತ್ರ

ಯಾದಗಿರಿ: ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.

ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ ಸೇರಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಹಾಗೂ 4 ಜನ ಸಹೋದರರನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸ್ವಗ್ರಾಮ‌ ಮುದ್ನಾಳನ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT