ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಆರ್ಜಿ ಸಲ್ಲಿಸಬಹುದು.

ಎಕನಾಮಿಸ್ಟ್, ಸ್ಟ್ಯಾಟಿಸಿಷಿಯನ್, ರಿಸ್ಕ್ ಮ್ಯಾನೇಜ್ಮೆಂಟ್, ಕ್ರೆಡಿಟ್ ಅನಾಲಿಸ್ಟ್, ಕ್ರೆಡಿಟ್ ಆಫೀಸರ್, ಟೆಕ್ ಆಪ್ರೈಸಲ್, ಐಟಿ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ.

ಒಟ್ಟು 696 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹಾಗೂ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಪದವಿಯಲ್ಲಿ ಶೇ 60 ರಷ್ಟು ಅಂಕಗಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿನಾಯಿತಿ: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಶೇ 55 ಅಂಕಗಳಿಸಿರಬೇಕು. ವಯೋಮಿತಿಯಲ್ಲಿ ಎಸ್ಟಿ, ಎಸ್ಸಿ ವಿದ್ಯಾರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ಹಾಗೂ ಮಾಜಿ ಸೈನಿಕರಿಗೆ 5 ವರ್ಷ ಸಡಿಲಿಕೆ ಇದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಈ ವೆಬ್ಸೈಟ್ ನೋಡಿ: https://bankofindia.co.in/Career

ಅರ್ಜಿ ಸಲ್ಲಿಕೆ ಕಡೆ ದಿನ: 10–05–2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.