ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹುದ್ದೆಗಳ ಸಂಖ್ಯೆ: 39

ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ವೆಬ್ಸೈಟ್ನ ಅಧಿಸೂಚನೆಯನ್ನು ನೋಡಿ ತಿಳಿಯಬಹುದು.

ವಯಸ್ಸು

ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35

ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38

ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40

ಓದಿ: ಮೂಲ ವೇತನ ₹ 35 ಸಾವಿರ: ಬಿಇಎಲ್ನಲ್ಲಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕನ್ನಡ ಭಾಷೆ, ಇಂಗ್ಲಿಷ್, ಸಾಮಾನ್ಯ ಜ್ಞಾನ, ಸಹಕಾರ, ಸಹಕಾರಿ ಕಾನೂನು, ಭಾರತೀಯ ಸಂವಿಧಾನ, ಕಂಪ್ಯೂಟರ್, ಹಾಲು ಒಕ್ಕೂಟಕೆ ಸಂಬಂಧಿಸಿದ ವಿಷಯಗಳ ಮೇಲಿನ ಪ್ರಶ್ನೆಪತ್ರಿಕೆಯನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ಕಡೆ ದಿನಾಂಕ: 20–01–2022

ಒಕ್ಕೂಟದ ಅಧಿಕೃತ ವೆಬ್ ಸೈಟ್: https://bimul.coop

ಓದಿ:ಬೆಂಗಳೂರು ಮೆಟ್ರೊ ರೈಲು: ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.