ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್ಟಿಆರ್ಐ)ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ವಿಜ್ಞಾನಿಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 31 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಹುದ್ದೆಗಳ ವಿವರ

1) ವಿಜ್ಞಾನಿ: 25 ಹುದ್ದೆಗಳು

2) ಹಿರಿಯ ವಿಜ್ಞಾನಿ: 3ಹುದ್ದೆಗಳು

3) ಮುಖ್ಯ ವಿಜ್ಞಾನಿ: 3 ಹುದ್ದೆಗಳು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಫುಡ್ ಟೆಕ್ನಾಲಜಿ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಹಾರ ವಿಷಯಕ್ಕೆ ಸಂಬಂಧಿಸಿದಂತೆ ಪಿಎಚ್ಡಿ ಪಡೆದಿರಬೇಕು. ಹೆಚ್ಚಿನ ವಿದ್ಯಾರ್ಹತೆ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್ ನೋಡುವುದು.

ವೇತನ ಶ್ರೇಣಿ

1)ವಿಜ್ಞಾನಿ: ₹ 67,700 ರಿಂದ 2,08,700 ಮಾಸಿಕ ವೇತನ

2) ಹಿರಿಯ ವಿಜ್ಞಾನಿ: ₹ 78,800 ರಿಂದ 2,09,200ಮಾಸಿಕ ವೇತನ

3) ಮುಖ್ಯ ವಿಜ್ಞಾನಿ: ₹ 1,23,100 ರಿಂದ 2,15,900ಮಾಸಿಕ ವೇತನ

ವಯಸ್ಸು

1) ವಿಜ್ಞಾನಿ: ಗರಿಷ್ಠ 32 ವರ್ಷ ವಯೋಮಿತಿ

2) ಹಿರಿಯ ವಿಜ್ಞಾನಿ: ಗರಿಷ್ಠ 37 ವರ್ಷ ವಯೋಮಿತಿ

3) ಮುಖ್ಯ ವಿಜ್ಞಾನಿ: ಗರಿಷ್ಠ 45 ವರ್ಷ ವಯೋಮಿತಿ

ವಯೋಮಿತಿ ಸಡಿಲಿಕೆ:ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ನೇಮಕಾತಿ ವಿಧಾನ: ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ: ಆನ್ಲೈನ್ನಲ್ಲಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್ಟಿಆರ್ಐ) ಅಧಿಕೃತ ವೆಬ್ಸೈಟ್ https://www.cftri.com ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆ. 21,2020ರೊಳಗೆ ಅರ್ಜಿಯನ್ನು ಕಳುಹಿಸಬೇಕು.

ಅರ್ಜಿ ಕಳುಹಿಸುವ ವಿಳಾಸ

Recruitment Cell (E-1 Section)
csir-central food technological research institute
Cheluvamba Mansion
Mysore-570020
Karnataka

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-02-2020

ಅಧಿಸೂಚನೆ ಲಿಂಕ್:https://bit.ly/2NEguOb

ವೆಬ್ಸೈಟ್:https://recruitment.cftri.res.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.