ಬೆಂಗಳೂರು: ಮೈಸೂರು ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿಮೈಸೂರು ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯಕ್ಕೆ ಅಂಚೆಯ ಮೂಲಕ ಕಳುಹಿಸಿಕೊಡಬೇಕು. ಈ ಸಂಬಂಧದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಿರುವ ವೆಬ್ಸೈಟ್ಗೆ ಲಾಗಿನ್ ಆಗಿ ಮಾಹಿತಿ ಪಡೆಯಬಹುದು.

ಹುದ್ದೆಗಳ ವಿವರ:ಜೂನಿಯರ್ ಸೆಕ್ರೇಟರಿಯಟ್ ಹಾಗೂ ಸ್ಟೆನೊ ಹುದ್ದೆಗಳು

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿಪಿಯುಸಿ / ಪದವಿ / ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿ ₹100 ಅರ್ಜಿ ಶುಲ್ಕ ಇರಲಿದೆ. ಎಸ್ಸಿ/ಎಸ್ಟಿ/ಮಹಿಳೆಯರು/ಅಂಗವಿಕಲರಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

ನೇಮಕಾತಿ:ಸ್ಮರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಈ https://www.cftri.res.inವೆಬ್ಸೈಟ್ಗೆ ಆಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಇದೇ ವೆಬ್ಸೈಟ್ ಮೂಲಕ ಪಡೆಯಬಹುದು.

ಅರ್ಜಿ ಸಲ್ಲಿಕೆ ಕಡೆ ದಿನ: 30–07–2021

ವೆಬ್ಸೈಟ್:https://www.cftri.res.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.