ಕೋಲ್ ಇಂಡಿಯಾ ಲಿಮಿಟೆಡ್ನ (ಸಿಐಎಲ್)ವೆಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ ಖಾಲಿ ಇರುವ ಗ್ರಾಜುಯೇಟ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತಿ ಇರುವ ಅಭ್ಯರ್ಥಿಗಳು ಡಿಪ್ಲೊಮಾ, ಡಿಗ್ರಿ ಟೆಕ್ನಿಷಿಯನ್ ಕೋರ್ಸ್ಗಳನ್ನು ಪಾಸ್ ಮಾಡಿರಬೇಕು.

ಹುದ್ದೆಗಳ ಸಂಖ್ಯೆ: 316

1) ಟೆಕ್ನೀಷಿಯನ್ ಅಪ್ರೆಂಟಿಸ್ (ಡಿಪ್ಲೊಮಾ) 215

2)ಗ್ರಾಜುಯೇಟ್ ಅಪ್ರೆಂಟಿಸ್ (ಡಿಗ್ರಿ) 101

ವಿದ್ಯಾರ್ಹತೆ: ಡಿಪ್ಲೊಮಾ ಹಾಗೂ ಬಿ.ಇ/ಬಿ.ಟೆಕ್, ಬಿಎಸ್.ಸಿ, ಎಂಸಿಎ, ಸಿಎ. (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ).

ವಯೋಮಿತಿ: 1 ಸೆಪ್ಟೆಂಬರ್ 2021ಕ್ಕೆ ಅನ್ವಯವಾಗುವಂತೆ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1,000. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 21-09-2021

ವೆಬ್ಸೈಟ್:http://www.westerncoal.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.