ಕೊಚ್ಚಿನ್ ಶಿಪ್ಯಾರ್ಡ್(ಸಿಎಸ್ಎಲ್)ನಲ್ಲಿ ಖಾಲಿ ಇರುವ 76 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹೆಸರು : ಶಿಪ್ ಡ್ರ್ಯಾಫ್ಟ್ಮನ್ ಟ್ರೈನಿ
ಹುದ್ದೆಗಳ ಸಂಖ್ಯೆ : 76

ವಿದ್ಯಾರ್ಹತೆ: ಡಿಪ್ಲೊಮ ಇನ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಡ್ರ್ಯಾಫ್ಟ್ಮನ್ನಲ್ಲಿ ಡಿಪ್ಲೊಮಾ ಪಡೆದಿರಬೇಕು. ಅಥವಾ ಇದಕ್ಕೆ ಸಂಬಂಧಿತ ಕೋರ್ಸ್ನಲ್ಲಿ ವಿದ್ಯಾರ್ಹತೆ ಹೊಂದಿರಬೇಕು.

ವೇತನ: ಆರಂಭದಲ್ಲಿ ತರಬೇತಿ ಭತ್ಯೆ ನೀಡಲಾಗುವುದು. ಹುದ್ದೆಗೆ ನೇಮಕಾತಿಯಾದ ಬಳಿಕ ಸರ್ಕಾರದ ನಿಯಮಗಳ ಅನ್ವಯ ವೇತನ ನೀಡಲಾಗುವುದು.

ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಡಿಪ್ಲೊಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ತಯಾರಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ವೇತನ, ಮೀಸಲಾತಿ, ಅರ್ಜಿ ಶುಲ್ಕ ಪಾವತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್ಸೈಟ್ ನೋಡುವುದು.

ಅರ್ಜಿ ಸ್ವೀಕೃತಿಗೆ ಕೊನೆ ದಿನಾಂಕ: 19-04-2023

ವೆಬ್ಸೈಟ್ ವಿಳಾಸ: https://cochinshipyard.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.