ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

* ಹುದ್ದೆ: ಅಧಿಕಾರಿ ಸ್ತರದ ಹುದ್ದೆಗಳು

* ಹುದ್ದೆಗಳ ಸಂಖ್ಯೆ: 322

* ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಪಿಜಿಡಿಬಿಎ

* ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 34 ವರ್ಷ (ಜನವರಿ 1, 2021ಕ್ಕೆ ಅನ್ವಯವಾಗುವಂತೆ)

* ಸ್ಥಳ: ಭಾರತದೆಲ್ಲೆಡೆ

* ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ ಹಾಗೂ ಯೋಧರಿಗೆ ₹ 850, ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹ 100

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 15, 2021

* ನೇಮಕಾತಿ ಪ್ರಕ್ರಿಯೆ: ಆನ್ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ

* ಹೆಚ್ಚಿನ ಮಾಹಿತಿಗೆ: https://ibpson*ine.ibps.in/rbiscsgjan21

ಶೀಘ್ರ ಲಿಪಿಕಾರರ ಹುದ್ದೆ

ಕರ್ನಾಟಕ ರಾಜ್ಯ ಆಡಳಿತ ಮಂಡಳಿ ಶೀಘ್ರ ಲಿಪಿಕಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಡೌನ್ಲೋಡ್ ಮಾಡಿ ಭರ್ತಿ ಮಾಡಿ ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸಬೇಕು.

* ಹುದ್ದೆ: ಶೀಘ್ರ ಲಿಪಿಕಾರರು

* ಹುದ್ದೆಗಳ ಸಂಖ್ಯೆ: 13

* ಸ್ಥಳ: ಬೆಂಗಳೂರು, ಬೆಳಗಾವಿ ಹಾಗೂ ಕಲಬುರ್ಗಿ

* ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಸೀನಿಯರ್ ಗ್ರೇಡ್ ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

* ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯದಂತೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ.

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 25, 2021

* ಅರ್ಜಿ ಸಲ್ಲಿಕೆ ವಿಧಾನ: ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು 560009 ಈ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿ ಫಾರಂ ಅನ್ನು ಕಳುಹಿಸಬೇಕು.

* ಹೆಚ್ಚಿನ ಮಾಹಿತಿಗೆ: http://www.ksat.karnataka.gov.in/recruitment

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.