ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್) ಅವಕಾಶ ಕಲ್ಪಿಸಿದೆ. ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.

ಒಟ್ಟು 6,035 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

1) ಕ್ಲರ್ಕ್ ಹುದ್ದೆಗಳು - 6,035

2)ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 358

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ವಯಸ್ಸು: ಜುಲೈ, 2022ಕ್ಕೆ ಅನ್ವಯವಾಗುವಂತೆ 20ರಿಂದ 28 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 21-07-2022

ಅಧಿಸೂಚನೆಯ ಲಿಂಕ್: https://www.ibps.in/wp-content/uploads/Final-Advt.-CRP-CLERKS-XII.pdf

ಹೆಚ್ಚಿನ ಮಾಹಿತಿಗೆ: https://www.ibps.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.